ನಿನ್ನೆಯಷ್ಟೇ ಕಿಚ್ಚ ಸುದೀಪ್ ಅಭಿನಯದ ಪೈಲ್ವಾನ್ ಚಿತ್ರದ ಬಾಕ್ಸಿಂಗ್ ಪೋಸ್ಟರ್ ಸಿನಿ ದಿಗ್ಗಜರ ಕೈಯಲ್ಲಿ ಬಿಡುಗಡೆ ಆಗಿದೆ. ಈ ಪೋಸ್ಟರ್ ನೋಡಿ ಖ್ಯಾತ ನಾಯಕರು ಶುಭ ಹಾರೈಸಿದ್ದಾರೆ. ಜೊತೆಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇದೀಗ ದರ್ಶನ್ ಅಭಿನಯದ ರಾಬರ್ಟ್ ಚಿತ್ರದ ಪೋಸ್ಟರ್ ಇಂದು ಬಿಡುಗಡೆ ಆಗಲಿದೆ.
ಹೌದು ಇಂದು ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ರಾಬರ್ಟ್ ಸಿನಿಮಾ ಬಿಡುಗಡೆ ಆಗುತ್ತಿದೆ. ಈ ಮದ್ಯೆ ದರ್ಶನ್ ಹಾಗೂ ಸುದೀಪ್ ಇಬ್ಬರ ನಡುವೆ ಗೆಲ್ಲೋರು ಯಾರು ಅಮ್ನೋದು ಕುತೂಹಲ ಕೆರಳಿಸಿದೆ.
ಒಂದು ಕಡೆ ಪೈಲ್ವಾನ್ ಗೆ ಅದ್ಭುತ ರೆಸ್ಪಾನ್ಸ್ ಸಿಕ್ಕಿದೆ. ಮತ್ತೊಂದು ಕಡೆ ರಾಬರ್ಟ್ ಸಿನಿಮಾಗೂ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ. ಇಂದು ಸಂಜೆ ಟ್ವೀಟರ್ ಖಾತೆಯಲ್ಲಿ ರಾಬರ್ಟ್ ಸಿನಿಮಾ ಪೋಸ್ಟರ್ ಬಿಡುಗಡೆ ಆಗಲಿದೆ.
ಸ್ಯಾಂಡಲ್ ವುಡ್ ಕುಚಿಕೋ ಎಂದೇ ಖ್ಯಾತಿಯಾಗಿರೋ ಇಬ್ಬರ ಚಿತ್ರಗಳು ಬಹುಶಃ ಒಂದೇ ಸಮಯದಲ್ಲಿ ಬಿಡುಗಡೆ ಆಗುವ ಸಾಧ್ಯತೆ ಇದೆ. ಪ್ರೇಕ್ಷಲ ಯಾರನ್ನು ಗೆಲ್ಲಿಸುತ್ತಾನೆ ಅನ್ನೋದನ್ನು ಕಾದು ನೋಡಬೇಕು.
click and follow Indiaherald WhatsApp channel